👆🏻👆🏻👆🏻👆🏻👆🏻👆🏻👆🏻👆🏻
⚫ JOB!! NEWS: ⚫✍🏻📃✍🏻📃✍🏻📃✍🏻📃
⚫ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (KSFC) ಯಲ್ಲಿ ನೇಮಕಾತಿ:
⚫ 40ಕ್ಕೂ ಅಧಿಕ Deputy Manager ಹುದ್ದೆಗಳ ನೇರ ನೇಮಕಾತಿಗೆ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.!!
⚫ ಕೆಲವೊಂದು ಪ್ರವರ್ಗದ ಹುದ್ದೆಗಳಿಗೆ ಸಾಕಷ್ಟು ಅಭ್ಯರ್ಥಿಗಳು ಲಭ್ಯವಿಲ್ಲದ ಕಾರಣ ಈಗ ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗಿದೆ.!!
⚫ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 07-07-2023.!!
⚫ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ನೇಮಕಾತಿ ವಿಧಾನ & ಇತರೆ ಸಂಪೂರ್ಣ ಮಾಹಿತಿಗಾಗಿ ಈ ಹಿಂದಿನ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ:
👇🏻👇🏻👇🏻👇🏻👇🏻👇🏻👇🏻👇🏻
⚫ Website address:
👇🏻👇🏻👇🏻👇🏻👇🏻👇🏻👇🏻👇🏻
https://ksfc.karnataka.gov.in/
✍🏻📃✍🏻📃✍🏻📃✍🏻📃✍🏻📃
No comments:
Post a Comment