ತುಮಕೂರು ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಗಳಲ್ಲಿ ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕುಣಿಗಲ್, ತಿಪಟೂರು, ತುಮಕೂರು ಹಾಗೂ ತುರುವೇಕೆರೆ ತಾಲೂಕುಗಳಲ್ಲಿ ಖಾಲಿ ಇರುವ ಬಿಐಇಆರ್‌ಟಿ (ಪ್ರಾಥಮಿಕ) ಮತ್ತು ಬಿಐಇಆರ್‌ಟಿ (ಪ್ರೌಢ) ವಿಶೇಷ ಶಿಕ್ಷಕರ ಹುದ್ದೆಗಳಿಗೆ 2023-24ನೇ ಸಾಲಿಗೆ ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9448999407 ಸಂಪರ್ಕಿಸಬಹುದು.
No comments:
Post a Comment